ಕೆ ಎಸ್ ನ ಕವಿನೆನಪು 40: ಸಹೋದ್ಯೋಗಿಗಳ ಸ್ನೇಹಾಭಿಮಾನ-ಬಾಡಿಗೆ ಮನೆ ಪ್ರಸಂಗ
ನಮ್ಮ ತಂದೆ ಕರ್ನಾಟಕ ಗೃಹಮಂಡಳಿಯಲ್ಲಿ ಸುಪರಿಂಟೆಂಡೆಂಟ್ ಆಗಿ 1970 ರಲ್ಲಿ ನಿವೃತ್ತರಾದರು. ತಮ್ಮ ಸೇವೆಯ ಅವಧಿಯಲ್ಲಿ ಬಹುಪಾಲು ಸಹೋದ್ಯೋಗಿಗಳ ಸ್ನೇಹಾಭಿಮಾನಗಳನ್ನೂ ಸಂಪಾದಿಸಿದ್ದರು. ಅವರಲ್ಲಿ ಒಬ್ಬರು ನಾರಾಯಣ ಐಯ್ಯಂಗಾರ್ ನಮ್ಮ ನೆರೆಮನೆಯವರೇ ಆಗಿದ್ದು, ನಮ್ಮ ಹಾಗೂ ಅವರ ಕುಟುಂಬದವರ ನಡುವೆ ಒಂದು ಸೌಹಾರ್ದಯುತ ಬಾಂಧವ್ಯವಿತ್ತು. ಶ್ರೀನಾಥ್,ದಶರಥರಾಮಯ್ಯ,ಮುಂತಾದವರ ಹೆಸರುಗಳನ್ನು ಆಗಾಗ್ಗೆ...
ನಿಮ್ಮ ಅನಿಸಿಕೆಗಳು…