Author: Ramachandra P, ramachandrap1983@yahoo.com
ದುಬೈಯ ಸಮಾನ ಯಕ್ಷಮನಸ್ಕರ ಒಗ್ಗೂಡುವಿಕೆಯಿಂದ ಶೇಖರ್ ಡಿ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ನಡೆದ ಸ್ಥಳೀಯ ಯಕ್ಷಗಾನ ಕಲಾವಿದರು ಒಂದಾಗಿ ‘ಅಷ್ಟಭುಜೆ ಆದಿಮಾಯೆ ‘ ಎಂಬ ಆಖ್ಯಾನವನ್ನು ತಾಳಮದ್ದಳೆ ರೂಪದಲ್ಲಿ ನಡೆಸಿಕೊಟ್ಟರು. ಯಕ್ಷಗಾನಾಚಾರ್ಯ ದಿ। ನಿಡ್ಲೆ ನರಸಿಂಹಜ್ಜ ವೇದಿಕೆಯಲ್ಲಿಜರುಗಿದ ಕಾರ್ಯಕ್ರಮದ ಸಾಂಪ್ರದಾಯಿಕ ಚೌಕಿ ಪೂಜೆಯನ್ನು ವೆಂಕಟೇಶ್ ಶಾಸ್ತ್ರೀ ಪುತ್ತಿಗೆಯವರು ನೆರವೇರಿಸಿದರು....
ದುಬೈಯ ಭಾರತೀಯ ದೂತಾವಾಸದ ಸಭಾಂಗಣದಲ್ಲಿ ಏಪ್ರಿಲ್ 13 ರ ಸಂಜೆ ಜರುಗಿದ “ಸಂಕೀರ್ಣ” ನೃತ್ಯ ಶಾಲೆಯ 6ನೇ ವಾರ್ಷಿಕೋತ್ಸವವನ್ನು ಕಾರ್ಯಕ್ರಮದ ಅತಿಥಿಗಳು, ಗುರು, ವಿದುಷಿ, ಶ್ರೀಮತಿ ಸಪ್ನಾ ಕಿರಣ್ ಹಾಗು ಶ್ರೀ ಕಿರಣ್ ಕುಮಾರ್ ಕದ್ರಿ ಯವರು ಸಾಂಪ್ರದಾಯಿಕ ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು . ನಾಟ್ಯ ದೇವಾ ನಟರಾಜನಿಗೆ ಭಕ್ತಿ ಪೂರ್ವಕ “ಪುಷ್ಪಾಂಜಲಿ“ಯೊಂದಿಗೆ ನಾಟ್ಯ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಸಂಕೀರ್ಣದ ವಿದ್ಯಾರ್ಥಿನಿಯರುನಂತರ ವಿಘ್ನ ವಿನಾಶಕ ಗಣಪನನ್ನು ಗಣೇಶ ಕೌತುವಂ ,ಶಕ್ತಿಯನ್ನು ಕಾಳಿ ಕೌತುವಂ ಮೂಲಕ, ಥೊಡ್ಯಾ ಮಂಗಳಂ ನಲ್ಲಿ ಮಹಾವಿಷ್ಣುವನ್ನು, ಭಕ್ತ ಕನಕದಾಸರ ಹಾಡಿನ ಮೂಲಕ ದೇವಿ ಸರಸ್ವತಿಯನ್ನು, ಪುರಂದರ ದಾಸರ ‘ಭಾಗ್ಯದ ಲಕ್ಷ್ಮಿ ಬಾರಮ್ಮ” ದ ಮೂಲಕ ದೇವಿಲಕ್ಷ್ಮೀ ಗೆ ನಾಟ್ಯ ವಂದನೆ ಸಲ್ಲಿಸಿದರು . ಈ ಕಾರ್ಯಕ್ರಮದಲ್ಲಿ ಅಡವು, ಅಜ್ಹಾಗು ದೇವಾ, ಆಡಿದ ನಾಡಿದ ,ಕೊರವಂಜಿ, ಗೋವಿಂದ ನಿನ್ನ , ಮುಂತಾದ ನೃತ್ಯ ವೈವಿದ್ಯಗಳಿಗೆ ಸಂಪೂರ್ಣ ನ್ಯಾಯ...
ನೃತ್ಯವೆಂಬುದು ಶಾಸ್ತ್ರೀಯ ಕಲೆಗಳಲ್ಲಿ ಒಂದಾದರೂ ಅದೊಂದು ಆತ್ಮಾನುಭವಕ್ಕೆ ಭಾವದ ರೂಪು ಕೊಟ್ಟು ಅಭಿವ್ಯಕ್ತ ಪಡಿಸುವ ಅನುಭೂತಿ ಎಂದರು ತಪ್ಪಲ್ಲ. ಈ ಭಾವದ ಸ್ಪಂದನವು ಗುರುಗಳಿಂದ ಶಿಷ್ಯರಿಗೆ ತಮ್ಮ ಮಾರ್ಗದರ್ಶನದಲ್ಲಿ ನೀಡುವ ವಿದ್ಯೆಯ ಭಾವುಕತೆ ಆನಂದತೆಗಳ ಪರಾಕಾಷ್ಠೆ ;ವಿಶಿಷ್ಟ ಅನುಭವ… ಮಾಡಿದ ನೃತ್ಯ ತಾಪಸಿಗಳಿಗೂ ನೋಡುವ ಮಾನಸಿಗಳಿಗೂ . ಇದಕ್ಕೊಂದು...
ಮುಂಬೈಯ ಅಂತರರಾಷ್ಟ್ರೀಯ ಖ್ಯಾತಿಯ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಹಾಗು ಹವ್ಯಾಸಿ ರಂಗ ತಂಡ ಧ್ವನಿ ಪ್ರತಿಷ್ಠಾನಕ್ಕೆ ಈಗ 32 ರ ಹರೆಯ.ಇತ್ತೀಚಿಗೆ ಇದು ತನ್ನ ವಾರ್ಷಿಕೋತ್ಸವವನ್ನು ದುಬೈಯ ಎಮಿರೇಟ್ಸ್ ಥಿಯೇಟರ್ ನಲ್ಲಿ ಶುಕ್ರವಾರ ದಿನಾಂಕ 19 ಜನವರಿ 2018ರಂದು ಆಚರಿಸಿಕೊಂಡಿತು. ಈ ಸಂದರ್ಭದಲ್ಲಿ ಧ್ವನಿ ಪ್ರತಿಷ್ಠಾನ ಪ್ರತಿವರ್ಷ ನೀಡುವ ‘ಧ್ವನಿ ಶ್ರೀರಂಗ’ ಅಂತಾರಾಷ್ಟ್ರಿಯ ರಂಗ ಪ್ರಶಸ್ತಿಯನ್ನು ಖ್ಯಾತ ರಂಗಭೂಮಿ ಕಲಾವಿದೆ ಚಲನಚಿತ್ರ ನಟಿ ಶ್ರೀಮತಿ...
ಎಚ್ ಬಿ ಎಲ್ ರಾವ್ ಸಂಪಾದಿಸಿ ಪ್ರಕಟಿಸಿದ ಅಣಿ ಅರದಳ ಸಿರಿ ಸಿಂಗಾರ ಗ್ರಂಥಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಕೊಡುವ 2016ನೇ ಸಾಲಿನ ಪುಸ್ತಕ ಸೊಗಸು ಪ್ರಶಸ್ತಿ ಬಂದಿದೆ. ಮುಂಬಯಿಯ ಸಾಹಿತ್ಯ ಬಳಗ ಪ್ರಕಟಿಸಿದ ” ಅಣಿ ಅರದಲ – ಸಿರಿ ಸಿಂಗಾರ ” ಗ್ರಂಥವು...
ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ ( ಯು.ಎ ಇ ) ನಿವಾಸಿ ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ “ವಾಯ್ಸ್ ಆಫ್ ಯು ಎ ಇ – ಕಿಡ್ಸ್...
ಸಂಯುಕ್ತ ಅರಬ್ ಸಂಸ್ಥಾನದ ( ಯು.ಎ ,ಇ ) ದೇಶದ ದುಬೈ ನಗರದ ಭಾರತೀಯ ರಾಯಭಾರ ಕಛೇರಿಯ ಸಭಾಂಗಣದಲ್ಲಿ ಶನಿವಾರ , ದಿನಾಂಕ 25 ನವಂಬರ್ 2017 ರಂದು ಕನ್ನಡದ ಕುವರಿ ಸಂಜನಾ ನೂಜಿಬೈಲ್ ಭರತನಾಟ್ಯ ರಂಗಪ್ರವೇಶ ನೆರವೇರಿತು. ದುಬೈನ ‘ಹಾರ್ಮನಿ ನೃತ್ಯ ಸಂಸ್ಥೆ‘ ಆಯೋಜಿಸಿದ್ದ ಈ...
ಕಲಾಸರಸ್ವತಿ ಎಲ್ಲರಿಗೂ ಒಲಿಯುವುದಿಲ್ಲ ಎಂಬ ಮಾತೊಂದಿದೆ. ಅದಕ್ಕೆ ಅವಿರತ ಪರಿಶ್ರಮ,ಅವಿರಳ ಪ್ರೋತ್ಸಾಹ, ಅರ್ಪಣಾಭಾವ ಅಂದರೆ ತನ್ನನ್ನು ತಾನೇ ಕಲೆಗೆ ಅರ್ಪಿಸುವುದು, ಇತ್ಯಾದಿಗಳನ್ನು ಮೈಗೂಡಿಸಿಕೊಂಡು ಮುಂದುವರಿದರೆ ಕಲಾ ಮಾತೆ ಆಶೀರ್ವದಿಸಿ ಮುನ್ನಡೆಸುವುದರಲ್ಲಿ ಎರಡು ಮಾತಿಲ್ಲ. ಕೆಲವರಿಗೆ ಕಲೆಯು ಹುಟ್ಟಿನಲ್ಲಿಯೇ ಬಂದರೆ ಇನ್ನು ಕೆಲವರಿಗೆ ದೈವದತ್ತವಾಗಿರುತ್ತದೆ. ಇನ್ನು ಕೆಲವರು ಏಕಲವ್ಯನಂತೆ...
ಮೊನ್ನೆ ನವೆಂಬರ್ 24 ಶುಕ್ರವಾರದಂದು ಜೆಎಸ್ಎಸ್ಅಂತರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಕನ್ನಡಿಗರು ದುಬೈ ಬಳಗದ ವತಿಯಿಂದ 62ನೆ ಕನ್ನಡ ರಾಜ್ಯೋತ್ಸವವನ್ನು ದುಬೈಯಲ್ಲಿಅದ್ದೂರಿಯಾಗಿ ಆಚರಿಸಲಾಯಿತು. ಪ್ರೇಕ್ಷಕರಿಂದ ತುಂಬಿ ತುಳುಕುತಿದ್ದ ಸಭಾಂಗಣದಲ್ಲಿ ಕನ್ನಡದ ಕಲರವ ಕೇಳಲು ಕಿವಿಗೆ ಇಂಪಾಗಿತ್ತು. ಸುಂದರವಾಗಿ ಅಲಂಕೃತಗೊಂಡ ವೇದಿಕೆಯಲ್ಲಿ ನೆರೆದ ಯು ಎ ಇ ದೇಶದ “ಕನ್ಡಡ...
. ನವೆಂಬರ್ ತಿಂಗಳು ಬಂತೆಂದರೆ, ತಿಂಗಳಿಡೀ ಯು.ಏ.ಈ ಯಲ್ಲಿ ನೆಲೆಸಿರುವ ಕನ್ನಡಿಗರಿಗೆ ಕನ್ನಡದ ಹಬ್ಬ. ತಾಯಿ ಭುವನೇಶ್ವರಿಯನ್ನು ನೆನೆಯುವ ಹಬ್ಬ.ಕನ್ನಡ ಕಲರವದ ಝೇಂಕಾರ. ಹೌದು ಇದಕ್ಕೆ ಸಾಕ್ಷಿಯಾದದ್ದು ಶುಕ್ರವಾರ 17 ನವಂಬರ್ 2017 ರಂದು ನಡೆದ ಶಾರ್ಜಾ ಕರ್ನಾಟಕ ಸಂಘದ 62 ನೆಯ ರಾಜ್ಯೋತ್ಸವ ಕಾರ್ಯಕ್ರಮ ಹಾಗು 15ನೆಯ ವಾರ್ಷಿಕೋತ್ಸವ ಸಮಾರಂಭ. ಶುಕ್ರವಾರ ಸಂಜೆ 4:00 ರಿಂದ ಶಾರ್ಜಾ ಇಂಡಿಯನ್ ಅಸೋಸಿಯೇಷನ್ ಭವ್ಯ ಸಭಾಂಗಣದಲ್ಲಿ ಕನ್ನಡಿಗರ...
ನಿಮ್ಮ ಅನಿಸಿಕೆಗಳು…