Author: Dr.Sudha H S, hssudha1807@gmail.com
ಮಾತು ಮಾತಿಗೆ ಅಮ್ಮಾ ಅನ್ನೋ ಅಭ್ಯಾಸ ಹುಟ್ಟಿನಿಂದಲೇ ಬಂದಿದೆ. ಅಮ್ಮಅಡುಗೆ ಮಾಡುತ್ತಿದ್ದರೆ ಕಟ್ಟೆ ಮೇಲೆ ಕೂತು ಹಾಳು ಹರಟೆ ಹೊಡೆಯೋ ಅಭ್ಯಾಸ! ಅಮ್ಮನೂ ಅಷ್ಟೆ ಊರ ಪುರಾಣ, ಸ್ಕೂಲಿನ ವಿಚಾರ, ಮದುವೆ ವಿಚಾರ ಹೀಗೆ ಹೇಳುವ ವಿಕಿಪೀಡಿಯಾ ಅಂದರೂ ತಪ್ಪಿಲ್ಲ .ಇದೆಲ್ಲದರ ನಡುವೆ ‘ಅಪ್ಪ’ ಅನ್ನೋ ಜೀವ...
‘ಕುಣಿಯೋಣು ಬಾರಾ, ಕುಣಿಯೋಣು ಬಾರಾ’, ‘ಇಳಿದು ಬಾ ತಾಯೇ ಇಳಿದು ಬಾ’, ‘ನಾನು ಬಡವಿ ಆತ ಬಡವ ಒಲವೇ ನಮ್ಮ ಬದುಕು‘ ಎಂಬ ಕವಿತೆಗಳನ್ನು ಕೇಳದ ಕನ್ನಡಿಗರು ಇಲ್ಲವೆಂದರೆ ಬಹುಷಃ ತಪ್ಪಾಗಲಾರದು ಎನಿಸುತ್ತದೆ. ಉತ್ಸಾಹದ ಚಿಲುಮೆಯನ್ನುಕ್ಕಿಸುವ, ನೊಂದಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೇಮದ ಕಾರಂಜಿಯನ್ನು ಚಿಮ್ಮಿಸಬಲ್ಲ ಕವಿತೆಗಳನ್ನು ರಚಿಸಿದ...
ನಿಮ್ಮ ಅನಿಸಿಕೆಗಳು…